-1-
ಹೆಸರು ಮಲ್ಲಿಕಾ
ಕೆಲಸ ಕಿಲ್ಲಿಕಾ
ಶಿಕ್ಷೆ ಗಲ್ಲ್, ಇಕಾ.
-2-
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ
ಮೂರು ರೂಪಾಯಿಗೆ ಕೆಜಿ ಅಕ್ಕಿ-ಗೋಧಿ!
ಕೊಟ್ಟರೆ ಒಂದು ಪಕ್ಷ ನಾಳೆ
ತಿಂದೋರಿಗೆ ಗ್ಯಾರಂಟಿ ವಾಂತಿ-ಭೇದಿ!
-3-
ಸೌತ್ ಆಫ್ರಿಕಾದಲ್ಲಿ ಐಪಿಎಲ್ ಕ್ರಿಕೆಟ್.
ಇಂಡಿಯಾದಲ್ಲಿ ಟೂರ್ನಿ kicked the ಬಕೆಟ್!
ಅಂದು ಆಫ್ರಿಕದಲ್ಲಿ
eradication of the apartheid.
ಇಂದು ಅಲ್ಲಿ
rehabilitation of the disabled!
-4-
’ಈ ಸಲದ ಚುನಾವಣೇಲಿ
ಮುಖವಾಡಗಳದ್ದೇ ಕಾರುಬಾರಂತೆ.’
’ಪ್ರತಿ ಸಲವೂ ನಡೀತಿರೋದು
ಅದೇ ಅಲ್ದೆ ಇನ್ನೇನಂತೆ?’
ಮಲ್ಲಿಕಾ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಮಲ್ಲಿಕಾ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಬುಧವಾರ, ಮಾರ್ಚ್ 25, 2009
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)